ನಿರಾಶ್ರಿತರ ವಸತಿ ಶಾಲೆ ಮೇಲೆ ಇಸ್ರೇಲ್ ದಾಳಿ, 100ಕ್ಕೂ ಹೆಚ್ಚು ಮಂದಿ ಸಾವು

ಪೂರ್ವ ಗಾಜಾದಲ್ಲಿ ಸ್ಥಳಾಂತರಗೊಂಡ ನಿರಾಶ್ರಿತ ಜನರು ಇರುವ ವಸತಿ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಶನಿವಾರ ರಾಯಿಟರ್ಸ್ ವರದಿ ಮಾಡಿದ್ದು, ಇಸ್ರೇಲ್‌ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಹಮಾಸ್ ನಡೆಸುತ್ತಿರುವ ಗಾಜಾ ಸರ್ಕಾರಿ ಮಾಧ್ಯಮ ಕಚೇರಿಯ ಪ್ರಕಾರ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದಿನ ವಾರ ಗಾಜಾದಾದ್ಯಂತ ನಾಲ್ಕು ಶಾಲೆಗಳ ಮೇಲೆ ದಾಳಿ ನಡೆಸಿದ ನಂತರ ಇದು ಮತ್ತೊಂದು ದಾಳಿಯಾಗಿದ್ದು, ಈ ದಾಳಿಗಳಿಂದಾಗಿ ಒಟ್ಟು 47 ಜನರು ಸಾವನಪ್ಪಿದ್ದರು.

More articles

Latest article

Most read