Thursday, December 12, 2024

ಮುನಿರತ್ನಗೆ ಜೈಲೇ ಫಿಕ್ಸ್: ಉಳಿದ ಮೂವರಿಗೆ ಜಾಮೀನು ಮಂಜೂರು

Most read

ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್ ಮತ್ತು ಮಂಜುನಾಥ್ ಗೆ ಜಾಮೀನು ಮಂಜೂರು ಮಾಡಿದರು.

ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತ ಮಹಿಳೆ ದೂರು ನೀಡಿದ್ದರು. ಮುನಿರತ್ನ ನನ್ನು ಬಂಧಿಸಿದ್ದರು.

More articles

Latest article