Thursday, December 12, 2024

ಅತ್ಯಾಚಾರ ಆರೋಪಿ ಮುನಿರತ್ನ ಜೈಲಿನಿಂದ ರಿಲೀಸ್

Most read

ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದ್ದಾನೆ.

ಮೂರು ವಾರಗಳ ಕಾಲ ಜೈಲಿನಲ್ಲಿದ್ದ ಆರೋಪಿ ಮುನಿರತ್ನ ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ ಕಡೆ ತೆರಳಿದ್ದಾರೆ.

More articles

Latest article