” ನನ್ನ ಜೀವನ ದೇಶಕ್ಕಾಗಿ ಸಮರ್ಪಿತವಾಗಿದೆ “: ಅರವಿಂದ್ ಕೇಜ್ರಿವಾಲ್

ಇಡಿ ಬಂಧನದಲ್ಲಿರು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹೌದು, ನನ್ನ ಜೀವನವನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯದಿಂದ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಎಪಿ ಮುಖ್ಯಸ್ಥರು, “ನನ್ನ ಜೀವನ ದೇಶಕ್ಕಾಗಿ ಸಮರ್ಪಿತವಾಗಿದೆ, ನಾನು ಕಂಬಿಗಳ ಹಿಂದೆ ಇದ್ದರೂ ದೇಶಕ್ಕೆ ಸೇವೆ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದಲೇ ಸರ್ಕಾರ ನಡೆಸುತ್ತಾರೆ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ.

ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಜಾರಿ ನಿರ್ದೇಶನಾಲ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು, ಇಂತಹ ಕ್ರಮವನ್ನು ಎದುರಿಸಿದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.  ಅಬಕಾರಿ ನೀತಿಯ ಮನಿ ಲಾಂಡರಿಂಗ್ ಅಂಶಗಳ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಅವರಿಗೆ ಯಾವುದೇ ಭದ್ರತೆ ನೀಡಲು ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಕೇಜ್ರಿವಾಲ್ ಬಂಧನವಾಗಿತ್ತು. 

More articles

Latest article

Most read