ಮೈಸೂರಿನ ಈ ಏರಿಯಾಗಳಲ್ಲಿ  ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್ ಇರಲ್ಲ

 ಮೈಸೂರು ನಗರ ವ್ಯಾಪ್ತಿಯ ವಿ.ವಿ. ಮೊಹಲ್ಲಾ ವಿಭಾಗ ವ್ಯಾಪ್ತಿಯ ಇಲವಾಲ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂನ್‌ 7ರಂದು ಈ ಎಲ್ಲ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಎಲ್ಲೆಲ್ಲ ವಿದ್ಯುತ್  ಇರಲ್ಲ?‌

ಇಲವಾಲ ವ್ಯಾಪ್ತಿಯ ಪ್ರದೇಶಗಳಾದ ಇಲವಾಲ, ಹಳೆ-ಕಾಮನಕೊಪ್ಪಲು, ಮೈದನಹಳ್ಳಿ, ಮೇಗಳಾಪುರ, ಭದ್ರೇಗೌಡನಕೊಪ್ಪಲು, ಚಿಕ್ಕೆಗೌಡನಕೊಪ್ಪಲು, ಹೊಸಕೋಟೆ, ಸರಕಟ್ಟೆ, ಯಾಚೇಗೌಡನಹಳ್ಳಿ, ದಡಕನಹಳ್ಳಿ, ರಾಮೇನಹಳ್ಳಿ, ಯಡಹಳ್ಳಿ, ಕಲ್ಲೂರು, ನಾಗನಹಳ್ಳಿ, ಗುಂಗ್ರಾಲ್‌ ಛತ್ರ, ಛತ್ರದಕೊಪ್ಪಲು, ರಟ್ನಳ್ಳಿ, ವೀರಪ್ಪನಕೊಪ್ಪಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದುತ್‌ ಸರಬರಾಜು ಸ್ಥಗಿತಗೊಳ್ಳಲಿದೆ.

ಬೋಗಾದಿ ವ್ಯಾಪ್ತಿಯ ಪ್ರದೇಶಗಳಾದ ಜನತಾನಗರ, ಬೋಗಾದಿ 2ನೇ ಹಂತ ನಾರ್ತ್ ಮತ್ತು ಸೌತ್, ಗಂಗೋತ್ರಿ ಕ್ಯಾಂಪಸ್, ಗಂಗೋತ್ರಿ ಕ್ವಾಟ್ರಸ್, ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ರೂಪನಗರ, ದೀಪಾನಗರ, ಬೋಗಾದಿ ಗ್ರಾಮ, ಪ್ರೀತಿ ಲೇಔಟ್, ಆರ್‌ಎಂಪಿ ಲೇಔಟ್, ವಿಜಯನಗರ 3ನೇ ಹಂತ, ಹಿನಕಲ್, ವಿಜಯನಗರ 4ನೇ ಹಂತ, ವಿಜಯಶ್ರೀಪುರ, ಸುಧಾ ಲೇಔಟ್, ರೈಲ್ವೆ ಲೇಔಟ್, ಎಸ್.ಬಿ.ಎಂ ಲೇಔಟ್, ವಾಗ್ಗೇವಿನಗರ, ಯುನಿವರ್ಸಿಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವಿ.ವಿ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.

More articles

Latest article

Most read