ನಾನು ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳಿಲ್ಲ : ಯತೀಂದ್ರ ಸಿದ್ದರಾಮಯ್ಯ

ತಮ್ಮ ಪುತ್ರನಿಗೆ ಮೈಸೂರಿನಿಂದ ಲೋಕಸಭಾ ಟಿಕೆಟ್ ಕೊಡಲು ನನ್ನನ್ನು ರಾಜಕೀಯವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ನವರು ದಾಳ ರೂಪಿಸಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಈಗ ಸ್ವತಃ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಹೌದು, ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳಿಲ್ಲ. ಸ್ಪರ್ಧೆ ಮಾಡುವುದರ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧ. ಈವರೆಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಯೋಚಿಸಿಲ್ಲ ಎಂದು ಹೇಳಿದ್ದಾರೆ.

ಮುಂದುವರೆದು, ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಅವರನ್ನು ಗೆಲ್ಲಿಸಲು ಕೆಲಸ ಮಾಡುತ್ತೇವೆ. ಪಕ್ಷ ಟಿಕೆಟ್ ಕೊಟ್ಟವರನ್ನು ಗೆಲ್ಲಿಸುವುದು ನಮ್ಮ ಜವಾಬ್ದಾರಿ. ಅದೇ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

More articles

Latest article

Most read