ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ ದಾಳಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 10.50ರ ವೇಳೆ ಜಾರಿ ನಿರ್ದೇಶನಾಲಯದ (ಇ.ಡಿ)
ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯದ 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಚೇರಿಯಲ್ಲಿ ಮುಡಾ ಆಯುಕ್ತರು, ಅಧಿಕಾರಿಗಳ ವಿಚಾರಣೆ ನಡೆಸುತ್ತಿದ್ದಾರೆ.

20ಕ್ಕೂ ಹೆಚ್ಚು ಸಿಆರ್ ಪಿಎಫ್ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

More articles

Latest article

Most read