ಮಾಜಿ ಸಚಿವ ನಾಗೇಂದ್ರಗೆ ಜಾಮೀನು ಮಂಜೂರು

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ನೂರಾರು ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ಬಾಂಡ್ ಮತ್ತು ಇಬ್ಬರ ಶೂರಿಟಿ ಮೇರೆಗೆ ಜಾಮೀನು ಮಂಜೂರು ಮಾಡಿದೆ.

ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರಾಗಿದ್ದು 82 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ರಿಂದ ಆದೇಶ ಹೊರಡಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ ನಲ್ಲಿ ಜೈಲು ಸೇರಿದ್ದ ನಾಗೇಂದ್ರ ಜುಲೈ 12ರಂದು ಮಾಜಿ ಸಚಿವ ಬಿ.ನಾಗೇಂದ್ರ ಬಂಧಿಸಿದ್ದ ಇ.ಡಿ, ಸದ್ಯ ನಾಗೇಂದ್ರ ಗೆ ಷರತ್ತು ಬದ್ಧ ಜಾಮೀನು ಮಂಜೂರು…

More articles

Latest article

Most read