ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಇಡಿ ದಾಳಿ

ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಇಡಿ ಹಾಗೂ ಸಿಬಿಐ ಕೂಡ ಪ್ರಕರಣದ ತನಿಖೆ ನಡೆಸುತ್ತಿವೆ. ಎಸ್​ಐಟಿ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದು, ದದ್ದಲ್ ಹಾಗೂ ನಾಗೇಂದ್ರ ಹೆಸರನ್ನು ಉಲ್ಲೇಖಿಸಿಲ್ಲ.

ಪ್ರಕರಣದಲ್ಲಿ ಇಡಿ ಜಾರ್ಜ್​​ಶೀಟ್ ಸಲ್ಲಿಕೆಗೆ ಸಮಯ ಹತ್ತಿರ ಬಂದಿರುವುದರಿಂದ ಅಧಿಕಾರಿಗಳು ದಾಳಿ ಚುರುಕುಗೊಳಿಸಿದ್ದಾರೆ ಎನ್ನಲಾಗಿದೆ.

More articles

Latest article

Most read