ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ  ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ಹಗರಣ ಸಂಬಂಧ ಸತ್ಯನಾರಾಯಣ ವರ್ಮನನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಸದ್ಯ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ. ಸತ್ಯನಾರಾಯಣ ವರ್ಮನನ್ನು ಬಾಡಿವಾರೆಂಟ್​​ ಮೇಲೆ ನಮಗೆ ನೀಡಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಭಾನುವಾರ ಪರಪ್ಪನ ಅಗ್ರಹಾರಕ್ಕೆ ತೆರಳಿ ಸತ್ಯನಾರಾಯಣ ವರ್ಮನನ್ನು ವಿಚಾರಣೆ ನಡೆಸಿದ್ದರು.

More articles

Latest article

Most read