ಕಾಂಗ್ರೆಸ್ ಸೇರ್ಪಡೆಗೊಂಡ ನಜ್ಮಾ ನಜೀರ್

ಜೆಡಿಎಸ್ ವಕ್ತಾರೆ ನಜ್ಮಾ ನಜೀರ್ ಚಿಕ್ಕನೇರಳೆ ಇಂದು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊ‌ಡರು.

ಪಕ್ಷದ ಕಚೇರಿಯಲ್ಲಿಂದು ಕಾಂಗ್ರೆಸ್ ಶಾಲು ಹಾಕಿ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಜ್ಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು‌.

ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಮಾಜಿ ಸಚಿವ ಎಂ.ಎಂ.ನಬಿ ಉಪಸ್ಥಿತರಿದ್ದರು.

ಬಿಜೆಪಿ- ಜೆಡಿಎಸ್ ಮೈತ್ರಿಯಿಂದಾಗಿ ಅಸಮಾಧಾನಗೊಂಡು ಜೆಡಿಎಸ್ ನಿಂದ ಹೊರಬಂದಿದ್ದ ನಜ್ಮಾ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.

More articles

Latest article

Most read