ಪ್ರಧಾನಿ ಮೋದಿಗೆ ಚೊಂಬು ತೋರಿಸಿದ ನಲಪಾಡ್: ಬಂಧನ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವುದು ಚೊಂಬು ಮಾತ್ರ ಎಂದು ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಭಾಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೂ ಚೊಂಬು ತೋರಿಸಿದ ಘಟನೆ ವರದಿಯಾಗಿದೆ.

ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಇಂದು ಮೇಖ್ರಿ ಸರ್ಕಲ್ ಬಳಿಯಿಂದ ಅರಮನೆ ಮೈದಾನದತ್ತ ತೆರಳುವಾಗ ರಸ್ತೆಯಲ್ಲಿ ಪ್ರತ್ಯಕ್ಷರಾದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಚೊಂಬು ಪ್ರದರ್ಶಿಸಿದರು.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ನಲಪಾಡ್ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

More articles

Latest article

Most read