ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮಧುಸೂದನ್‌ ಆರ್.ನಾಯ್ಕ್‌ ಅಧ್ಯಕ್ಷ

Most read

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಮಧುಸೂದನ್‌ ಆರ್.ನಾಯ್ಕ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಅವರು ಹಿರಿಯ ವಕೀಲರು ಮತ್ತು ಅಡ್ವೋಕೇಟ್ ಜನರಲ್‌ ಆಗಿದ್ದರು. ಮಧುಸೂದನ್‌ ಆರ್. ನಾಯ್ಕ್‌ ಅವರು ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಂಡ ದಿನದಿಂದ ಮುಂದಿನ ಮೂರು ವರ್ಷಗಳವರೆಗೆ ಅಧಿಕಾರ ಅವಧಿ ಇರಲಿದೆ.

More articles

Latest article