‘ಬೆಂಗಳೂರು ಸಮುದಾಯ’ಕ್ಕೆ  ನೂತನ ಅಧ್ಯಕ್ಷ ಡಾ. ಬಂಜಗೆರೆ ಜಯಪ್ರಕಾಶ್, ಕಾರ್ಯಾಧ್ಯಕ್ಷ ಡಾ.ಮಂಜುನಾಥ್ ಬಿ ಆರ್

ಬೆಂಗಳೂರು : ಕರ್ನಾಟಕದ ಸಾಂಸ್ಕೃತಿಕ ಚಳವಳಿಯಲ್ಲಿ ಬಹುಮುಖ್ಯ ಹೆಸರಾಗಿರುವ ‘ಬೆಂಗಳೂರು ಸಮುದಾಯ’ದ  ನೂತನ ಸಮಿತಿಯ ಅಧ್ಯಕ್ಷರಾಗಿ ಬಂಡಾಯ ಸಾಹಿತಿ, ಸಾಂಸ್ಕೃತಿಕ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಆಯ್ಕೆಯಾಗಿದ್ದಾರೆ. ಚಿಂತಕ, ವಿಮರ್ಶಕ ಡಾ.ಮಂಜುನಾಥ್ ಬಿ ಆರ್ ಅವರು ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಎನ್ ಎಸ್ ಸನತ್ ಕುಮಾರ್, ಪದ್ಮಾ ಶಿವಮೊಗ್ಗ. ಕಾರ್ಯದರ್ಶಿಯಾಗಿ ಸಂಗಮೇಶ ಶಿವಣಗಿ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಫೈರೋಜ್ ಕೆ. ಜಂಟಿ ಕಾರ್ಯದರ್ಶಿಗಳಾಗಿ ನಾಗಲಕ್ಷ್ಮಿ, ಎಂ ಅನಂತು ಶಾಂದ್ರೇಯ. ಸದಸ್ಯರಾಗಿ ಸಿ. ಕೆ ಗುಂಡಣ್ಣ, ಜೆ. ಸಿ ಶಶಿಧರ್, ಕಾವ್ಯ ಅಚ್ಯುತ್, ಪ್ರಣವ್ ವಿ, ಕಿಶನ್, ಎಂ. ವಿ ಸುರೇಶ್, ದಿಲೀಪ್, ರವೀಂದ್ರನಾಥ ಸಿರಿವರ, ಡಾ. ರವಿಕುಮಾರ್ ಬಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

More articles

Latest article

Most read