ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಟೆಂಪಲ್‌ ರನ್

ಉಪಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆ ಮೊದಲು ಜೆಡಿಎಸ್ ಪಕ್ಷದ ವರಿಷ್ಠರು ಮತ್ತು ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಹಾಗೂ ಪತ್ನಿಯೊಂದಿಗೆ‌ ಜೆಪಿ ನಗರದ ತಿರುಮಲಗಿರಿ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

ನಂತರ ಪಕ್ಷದ ಹಿರಿಯರ ಆಶೀರ್ವಾದ ಪಡೆದು ನಾಮಪತ್ರಕ್ಕೆ ಸಹಿ ಹಾಕಿ ಚನ್ನಪಟ್ಟಣದತ್ತ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

More articles

Latest article

Most read