ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ದಿ. 26.11.2024 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ 66/11ಕೆವಿ ಬಿ.ಎಮ್.ಟಿ.ಸಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ, ಶಾಂತಿನಗರ, ಬಿಟಿಎಸ್ ರೋಡ, ರಿಚ್ಮಂಡ ಸರ್ಕಲ್, ರೆಸಿಡೆನೆಸ್ಸಿ ರೋಡ, ಸುಧಾಮನಗರ, ಕೆ.ಎಚ್ ರೋಡ,ವೀಲ್ಸನ್ ಗಾರ್ಡನ್, ಡಬಲ್ ರೋಡ, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

More articles

Latest article

Most read