ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಪ್ರಸ್ತಾಪ ಇಲ್ಲ; ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಚಾರ ಕುರಿತು ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಸ್ಪಷ್ಟಪಡಿಸಿದೆ.

ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿಗೆ ನೀಡಬೇಕೆಂದು ಮುಸ್ಲಿಂ ಸಚಿವರು ಹಾಗೂ ಶಾಸಕರು ಪತ್ರ ಬರೆದಿದ್ದಾರೆ. ಆದರೆ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ. ಇವರ ಮನವಿ ಪತ್ರಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕಿದ್ದಾರೆ ಎನ್ನುವುದು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಕಚೇರಿ ಸ್ಪಷ್ಟನೆ ನೀಡಿದೆ.

More articles

Latest article

Most read