ಬೆಂಗಳೂರು: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್ ಎಪಿ ಡಿಆರ್ ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ದಿನಾಂಕ 30.01.2025 ರಿಂದ 01.02.2025 (3 ದಿನ)ರ ವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ ಹಾಗೂ ತಂತ್ರಾಂಶ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ. ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಬೆಸ್ಕಾಂ ಗ್ರಾಮಾಂತರ ಪ್ರದೇಶಗಳಲ್ಲಿ ಬಿಲ್ಲಿಂಗ್ ಸೇವೆ 3 ದಿನ ಅಲಭ್ಯ