ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸುವಂತಿಲ್ಲ ನಟ ದರ್ಶನ್!

ನವದೆಹಲಿ : ಜಾಮೀನು ಆದೇಶದಲ್ಲಿ ಮಾರ್ಪಾಡು ಕೋರಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್‌ ರಿಜಿಸ್ಟರ್‌ರಿಂದ ಅರ್ಜಿ ತಿರಸ್ಕಾರವಾಗಿದೆ.

ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸದಂತೆ ಸುಪ್ರೀಂಕೋರ್ಟ್‌ ಹೇಳಿತ್ತು, ಆ ಅರ್ಜಿಯನ್ನು ಮಾರ್ಪಾಡು ಮಾಡುವಂತೆ ದರ್ಶನ್‌ ಮೇಲ್ಮನವಿ ಸಲ್ಲಿಸಿದ್ದರು.

ತುರ್ತು ಪರಿಸ್ಥಿತಿಗಳಲ್ಲಿ ಜಾಮೀನು ಕೋರಲು ಅವಕಾಶ ನೀಡುವಂತೆ ಕೊಲೆ ಆರೋಪಿ ದರ್ಶನ್‌ ಮನವಿ ಮಾಡಿದ್ದರು. ಅಲ್ಲದೆ ತಮ್ಮ ಜಾಮೀನಿನ ಕುರಿತಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ತಿದ್ದುಪಡಿಗೆ ಸಹ ದರ್ಶನ್ ಆಗ್ರಹಿಸಿದ್ದರು.

ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ವಿಚಾರಣೆಗೆ ಬರುವುದಕ್ಕೆ ಮುಂಚೆಯೇ ಅರ್ಜಿ ತಿರಸ್ಕೃತಗೊಂಡಿದೆ. ‘ಈ ಅರ್ಜಿ ವಿಚಾರಣೆಗೆ ಅರ್ಹವಲ್ಲ’ ಎಂದು ಕಾರಣ ನೀಡಿ ಸುಪ್ರೀಂಕೋರ್ಟ್ ರಿಜಿಸ್ಟಾರ್ ಅವರು ಅರ್ಜಿಯನ್ನು ತಿರಸ್ಕಾರ ಮಾಡಿದ್ದಾರೆ. ಈ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರಿಗೆ ಸುಪ್ರೀಕೋರ್ಟ್ ರಿಜಿಸ್ಟಾರ್ ಸೂಚಿಸಿದ್ದಾರೆ.

More articles

Latest article

Most read