ಪಹಲ್ಗಾಮ್ ಗೆ ಪ್ರತೀಕಾರ: ಆಪರೇಷನ್ ಸಿಂಧೂರ ಕಾರ್ಯಾಚರಣೆ; 9 ಉಗ್ರ ನೆಲೆಗಳ ಮೇಲೆ ಕ್ಷಿಪಣಿ ದಾಳಿ
ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ. ಪಹಲ್ಗಾಮ್ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ ಭಾರತ ಈ ಮಹತ್ವದ ಕಾರ್ಯಾಚರಣೆ ನಡೆಸಿದೆ. ಈ ದಾಳಿಯಲ್ಲಿ ಕೆಲವು ಭಯೋತ್ಪಾದಕರು ಮೃತಪಟ್ಟಿರುವ ಸಾಧ್ಯತೆಗಳಿವೆ. ಕೆಲವೇ ಹೊತ್ತಿನ ಹಿಂದೆ ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ … Continue reading ಪಹಲ್ಗಾಮ್ ಗೆ ಪ್ರತೀಕಾರ: ಆಪರೇಷನ್ ಸಿಂಧೂರ ಕಾರ್ಯಾಚರಣೆ; 9 ಉಗ್ರ ನೆಲೆಗಳ ಮೇಲೆ ಕ್ಷಿಪಣಿ ದಾಳಿ
Copy and paste this URL into your WordPress site to embed
Copy and paste this code into your site to embed