ಆಪರೇಷನ್‌ ಸಿಂಧೂರ: ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸೇನೆಯ ಮಹಿಳಾ ಅಧಿಕಾರಿಗಳು

ನವದೆಹಲಿ:  ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ಆಪರೇಷನ್ ಸಿಂಧೂರ ಕುರಿತು ಭಾರತೀಯ ಸೇನೆಯ ಮಹಿಳಾ ಅಧಿಕಾರಿಗಳೇ ತುರ್ತು ಪತ್ರಿಕಾಗೋಷ್ಠಿ ನಡೆಸಿ ವಿವರ ನೀಡಿದ್ದಾರೆ. ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100 ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಲ್ ಸೋಫಿಯಾ ಖುರೇಶಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಅಸುನೀಗಿದ ಪ್ರವಾಸಿಗರು ಮತ್ತು ಅವರ ಕುಟುಂಬದ ಸದಸ್ಯರಿಗೆ … Continue reading ಆಪರೇಷನ್‌ ಸಿಂಧೂರ: ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸೇನೆಯ ಮಹಿಳಾ ಅಧಿಕಾರಿಗಳು