ಪಾಕಿಸ್ತಾನ ಘೋಷಣೆ: ಫೇಕ್ FSL ವರದಿ ಹರಿಬಿಟ್ಟ ಬಿಜೆಪಿ
ಬೆಂಗಳೂರು: ಸಂವಾದ ಫೌಂಡೇಷನ್ ಎಂಬ ಖಾಸಗಿ ಸಂಸ್ಥೆ ಮಾಡಿಸಿರುವ ಪರೀಕ್ಷೆಯನ್ನು ಪೊಲೀಸ್ ಇಲಾಖೆ ಮಾಡಿಸಿರುವ ಅಧಿಕೃತ ಎಫ್ ಎಸ್ ಎಲ್ ವರದಿ ಎಂಬಂತೆ ಬಿಂಬಿಸಿ, ಅದರ ಪ್ರತಿಗಳನ್ನು ಭಾರತೀಯ ಜನತಾ ಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಇದನ್ನೇ ಅಧಿಕೃತ ಎಫ್ ಎಸ್ ಎಲ್ ವರದಿ ಎಂಬಂತೆ ಮಾಧ್ಯಮಗಳು ಸಹ ಬಿಂಬಿಸುತ್ತಿದ್ದು, ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಸತ್ಯ ಎಂದು ಪ್ರತಿಪಾದಿಸುತ್ತಿವೆ. ಭಾರತೀಯ ಜನತಾ ಪಕ್ಷದ ಎಕ್ಸ್ ಖಾತೆಯಲ್ಲಿ ಎಫ್ ಎಸ್ ಎಲ್ ವರದಿ ಎಂದು … Continue reading ಪಾಕಿಸ್ತಾನ ಘೋಷಣೆ: ಫೇಕ್ FSL ವರದಿ ಹರಿಬಿಟ್ಟ ಬಿಜೆಪಿ
Copy and paste this URL into your WordPress site to embed
Copy and paste this code into your site to embed