ವರ್ಗಾವಣೆಯ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರವು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆಗೆ ಅಂತಿಮ ಅಧಿಸೂಚನೆ ಹೊರಡಿಸಿದೆ.

ರಾಜ್ಯದ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಹಾಗೂ ಗ್ರೇಡ್ 2 ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ಸಂಬಂಧ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ.

ಕಡ್ಡಾಯ ಮತ್ತು ಸಾರ್ವಜನಿಕ ಹಿತಾಸಕ್ತಿ, ಸಾಮಾನ್ಯ ಕೋರಿಕೆ ವರ್ಗಾವಣೆ ಶೇ.9, ಪತಿ-ಪತ್ನಿ ಶೇ. 2, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿರುವ ಒಂಟಿ ಮಹಿಳೆ ಅಥವಾ ಒಂಟಿ ಪಾಲಕರ ಪ್ರಕರಣ ಅಥವಾ ದೈಹಿಕವಾಗಿ ಅವಲಂಬಿತ ಪತಿ, ಪತ್ನಿ ಹೊಂದಿರುವ ನೌಕರರು, ಅಂಗವಿಕಲತೆಯ ಮಾನದಂಡ ಮಟ್ಟವುಳ್ಳ ನೌಕರರ ವರ್ಗಾವಣೆ ಮೀತಿಗೊಳಿಸಿದೆ.

More articles

Latest article

Most read