ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ, ಚರ್ಚೆ ಕೂಡ ಆಗಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ, ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ಬೆಂಗಳೂರಿನ ತಮ್ಮ ನಿವಾಸದ ಮುಂದೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು … Continue reading ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ, ಚರ್ಚೆ ಕೂಡ ಆಗಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed