ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಕಾಂಗ್ರೆಸ್​​ಗೆ ಭರ್ಜರಿ ಜಯ

ಈಶಾನ್ಯ ಪದವೀಧರ ಕ್ಷೇತ್ರದಲ್ಲೂ (North East Graduate) ಕಾಂಗ್ರೆಸ್​​ಗೆ (Congress) ಭರ್ಜರಿ ಜಯ ದೊರೆತಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್​ಗೆ (Chandrasekhara Patil) ಸತತ ಎರಡನೇ ಬಾರಿ ಪದವಿಧರ ಮತದಾರರು ಆಶೀರ್ವಾದ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಕಲ್ಯಾಣದಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾದಂತಾಗಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದರು. ಈಗ ಪರಿಷತ್ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿದೆ.

ಕಾಂಗ್ರಸ್ ಗೆಲ್ಲುತ್ತಿದ್ದಂತೆಯೇ ಕೈ ಕಾರ್ಯಕರ್ತರು ಮತ ಏಣಿಕೆ ಕೇಂದ್ರ ಬಳಿ ಸಂಭ್ರಮಾಚರಿಸಿದರು. ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು.

More articles

Latest article

Most read