ರಾಮಮಂದಿರ ಉದ್ಘಾಟನೆ: ‘ಪ್ರಾಣ ಪ್ರತಿಷ್ಠಾ’ ಸಮಾರಂಭವನ್ನು ರದ್ದು ಪಡಿಸುವಂತೆ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ!

ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯ ರಾಮಮಂದಿರದ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾ ಮಹೋತ್ಸವ (consecration ceremony)ವನ್ನು ರದ್ದು ಪಡಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ಗೆ (Allahabad High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ. ಎಎನ್‌ಐ ಪ್ರಕಾರ , ಉತ್ತರ ಪ್ರದೇಶದ ಗಾಜಿಯಾಬಾದ್‌ನ ನಿವಾಸಿ ಭೋಲಾ ದಾಸ್ ಎಂಬುವವರು ಈ ಅರ್ಜಿಯನ್ನು ಸಲ್ಲಿಸಿದ್ದು, ಹಿಂದೂ ಪಂಚಾಂಗದ ಪ್ರಕಾರ ಪೌಷ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಅಲ್ಲದೆ, ದೇವಾಲಯವು ಇನ್ನೂ ನಿರ್ಮಾಣ ಹಂತದಲ್ಲಿದೆ … Continue reading ರಾಮಮಂದಿರ ಉದ್ಘಾಟನೆ: ‘ಪ್ರಾಣ ಪ್ರತಿಷ್ಠಾ’ ಸಮಾರಂಭವನ್ನು ರದ್ದು ಪಡಿಸುವಂತೆ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ!