ನಾಳೆ ಮತ್ತು ನಾಡಿದ್ದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್  ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್‌  ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. 

ಆಡುಗೋಡಿ, ಸಲಾರ್‌ ಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಫ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡೈರಿ, ಫೋರಂ, ರಂಗದಾಸಪ್ಪ  ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿನ್ನಯ್ಯನ್ನ  ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್  ಅಡ್ಮಿನಿಸ್ಟ್ರೇಟಿವ್  ಬ್ಲಾಕ್,  ಬಂಡೆ ಸ್ಲಮ್, ಸುಣ್ಣದಕಲ್ಲು,  ಬೃಂದಾವನ  ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್, ಎನ್ ಡಿ ಆರ್ ಐ, ಪೋಲಿಸ್ ವಸತಿ  ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳು, ರಿಚ್ ಮಂಡ್  ಟೌನ್, ರಿಚ್ ಮಂಡ್  ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೆ, ಅರಬ್ ಲೈನ್, ವೆಲ್ಲಿಂಗ್ಟನ್‌ ಸ್ಟ್ರೀಟ್‌, ಕರ್ಲಿ ಸ್ಟ್ರೀಟ್‌, ಲಿಯೋನಾರ್ಡ್  ಸ್ಟ್ರೀಟ್‌, ರಿನಿಯಸ್  ಸ್ಟ್ರೀಟ್‌,  ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.  

ಗುರುವಾರ ವಿದ್ಯುತ್‌ ವ್ಯತ್ಯಯ ವಿವರ: ಬಿ.ಎಂ.ಟಿ.ಸಿ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ವಿಲ್ಸನ್ ಗಾರ್ಡನ್, ಹೊಂಬೇಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ  ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ.  

More articles

Latest article

Most read