ಬೆಂಗಳೂರು: 66/11ಕೆವಿ ಗ್ಲೋಬಲ್ ಟೆಕ್ ಪಾರ್ಕ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 25.01.2025 ಶನಿವಾರದಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಎಕೊವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ ಮೆಂಟ್, ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ, ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ ಹೋಟೆಲ್ ಮತ್ತು ಸುತ್ತಮುತ್ತಲಿನ ಸ್ಥಳಗಳು”
66/11ಕೆವಿ ಸೇಂಟ್‌ಜಾನ್‌ವುಡ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 27.01.2025 ಸೋಮವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಸೇಂಟ್‌ಜಾನ್‌ವುಡ್ ಅಪಾರ್ಟ್ ಮೆಂಟ್ ಮತ್ತು ಆಸ್ಪತ್ರೆ, ತಾವರೆಕೆರೆ, ಅಕ್ಸೆಂಚರ್, ಒರೆಕಲ್, ಚರಿಸ್ಟ್ ಕಾಲೇಜು, ಮತ್ತು ಸುತ್ತಮುತ್ತಲಿನ ಸ್ಥಳ. ಬಿಟಿಎಮ್ ಲೇ ಔಟ್,ಮೆಜೆಸ್ಟಿಕ್ ಅಪಾರ್ಟ್ ಮೆಂಟ್, ಎಕ್ಷಾ , ಆಕ್ಷಿಸ್ ಭವನ, ಸುದ್ದಗುಂಟೆ ಪಾಳ್ಯ, ಗುರಪ್ಪನ ಲೇಔಟ್, ಬಿಜಿ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು”
66/11ಕೆವಿ ಬಿ.ಎಮ್.ಟಿ.ಸಿ ಸ್ಟೇಷನ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025 (ಮಂಗಳವಾರ) ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ್, ಶಾಂತಿನಗರ, ಬಿಟಿಎಸ್ ರೋಡ್, ರಿಚ್ಮಂಡ್ ಸರ್ಕಲ್, ರೆಸಿಡೆನೆಸ್ಸಿ ರೋಡ್, ಸುಧಾಮನಗರ, ಕೆ.ಎಚ್ ರೋಡ್,ವೀಲ್ಸನ್ ಗಾರ್ಡನ್, ಡಬಲ್ ರೋಡ್, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶ”