ಬೆಂಗಳೂರು: 66/11ಕೆವಿ ಶೋಭಾ ಅಪಾರ್ಟ್ ಮೆಂಟ್ ವಿ.ವಿ. ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.01.2025 (ಶುಕ್ರವಾರ) ರಂದು ಬೆಳಗ್ಗೆ 10 ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಸರ್ಜಾಪುರ, ಸೆಸ್ಸಾನ ಗಾರ್ಡನ್, ಔಟರ್ ರಿಂಗ್ ರೋಡ್, ಸೆಂಟ್ರಲ್ ಮಾಲ್ ಎಕ್ಸೋರಾ ಬಿಸಿನೆಸ್ ಪಾರ್ಕ್, ಶೋಭಾ ಅಪಾರ್ಟ್ ಮೆಂಟ್, ಸರ್ಜಾಪುರ ಸಾಫ್ಟ್ ಜೋನ್, ತಕ್ಷಶಿಲಾ ಹೆಲ್ತ್ ಕೇರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.