Thursday, December 12, 2024

ನಾಳೆ ಜಯನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ

Most read

ಬೆಂಗಳೂರು: “ನಗರದ 66/11 ಕೆ.ವಿ. ಸಾರಕ್ಕಿ ನ.13 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ಇಇ ಯೋಗೇಶ್ ತಿಳಿಸಿದ್ದಾರೆ.


ಶಾಕಂಬರಿನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ.ನಗರ ಮೊದಲನೇ ಹಂತ, 14ನೇ ಅಡ್ಡರಸ್ತೆ, ಸಲಾರ್ಪುರಿಯಾ ಅಪಾರ್ಟ್‌ಮೆಂಟ್, ನಾಗಾರ್ಜುನ ಅಪಾರ್ಟ್‌ಮೆಂಟ್ ಪುಟ್ಟೇನಹಳ್ಳಿ, ಜಯನಗರ 4, 5, 7, 8ನೇ ಬ್ಲಾಕ್, ಐಟಿಐ ಲೇಔಟ್, ಎಸ್.ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಜಿ.ಪಿ.ನಗರ 5ನೇ ಹಂತ, ಸಾಯಿ ನರ್ಸರಿ ರಸ್ತೆ, ಜಿ.ಪಿ.ನಗರ 1,2,3,4,5,6ನೇ ಹಂತ, 15ನೇ ಕ್ರಾಸ್, 16 & 12 ನೇ ಅಡ್ಡರಸ್ತೆ, ಸಿಂದೂರ ಕನ್ವೇಷನ್ ಹಾಲ್ ಸುತ್ತಮುತ್ತಲ ಪ್ರದೇಶಗಳು, ಆಸ್ಟರ್ ಹಾಸ್ಪಿಟಲ್, 15ನೇ ಕ್ರಾಸ್ ಅಂಡರ್ ಪಾಸ್ ಮತ್ತು ಸುತ್ತಮುತ್ತಲ ಪ್ರದೇಶಗಳು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

More articles

Latest article