ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11 ಕೆ.ವಿ ರೆಮಕೊ ಸ್ಟೇಷನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 14.12.2024 (ಶನಿವಾರ) ರಂದು ಬೆಳಗ್ಗೆ 10 ಗಂಟೆಯಿಂದ ರಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮೈಸೂರು ರೋಡ 7ನೇ ಅಡ್ಡರಸ್ತೆ, ಶ್ಯಾಮಣ್ಣ ಗಾರ್ಡನ, ಮಂಜುನಾಥ ನಗರ, ಪೈಪಲೈನ್, ಸಂತೋಷ ಟೆಂಟ, ಅನಂತ ರಾಮಯ್ಯ ಕಂಪೋಂಡ್, ಹೊಸ ಮತ್ತು ಹಳೆ ಗುಡ್ಡದ ಹಳ್ಳಿ, ಕುವೆಂಪುನಗರ, 6ನೆ ಮತ್ತು 4ನೆ ಮೈಸೂರು ರೋಡ ಅಡ್ಡರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.