ಬೆಂಗಳೂರಿನಲ್ಲಿ ನಾಡಿದ್ದು ಶನಿವಾರ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

Most read

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿಎ ಸಹಕಾರನಗರ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 21.12.2024 (ಶನಿವಾರ) ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ ಬೈತರಾಯನಪುರ, ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯೂಎಎಲ್ ಲೇಔಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ ಎಸ್ ಲೇಔಟ್, ಸುರ್ಯೋದಯ ನಗರ.2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರ ಜಕ್ಕೂರು, ವಿಆರ್ ಲ್ ರಸ್ತೆ ( ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

66/11ಕೆವಿಎ ಎಲೆಕ್ಟ್ರಾನಿಕ್ ಸಿಟಿ ಫೇಸ್-2 (ವಿ.ವಿ.ಕೇಂದ್ರ ಮತ್ತು ಚೋಕ್ಕಸಂದ್ರ ವಿ.ವಿ.ಕೇಂದ್ರ, ಪ್ರೈಮಲ್ ಟೆಕ್ ಪಾರ್ಕ್) ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಎಲೆಕ್ಟ್ರಾನಿಕ್ ಸಿಟಿ ಫೇಸ್-2, ವೀರಸಂದ್ರ, ದೊಡ್ಡನಾಗಮಂಗಳ, ಟೆಕ್ ಮಹೀಂದ್ರ, ಇ.ಹೆಚ್.ಟಿ.ಟಾಟಾ ಬಿ.ಪಿ ಸೋಲಾರ್, 12ನೇ ಹಂತ, 7ನೇ ಹಂತ, 11ನೇ ಹಂತ, ರ್.ಜಿ.ಎ. ಇನ್ ಫ್ರಾಸ್ಟ್ರಕ್ಚರ್ 1, 2 ಮತ್ತು 9ನೇ ಬಿ ಹಂತ, ಟೆಲ್, ಷ್ಟೇಷನ್ ಆಕ್ಸಿಲರು ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

66/11ಕೆವಿಎ ಬನಶಂಕರಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜು, ವೀರಬದ್ರನಗರ, ಬ್ಯಾಕ್ ಕಾಲೋನಿ, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ, ಬಸವನಗುಡಿ, ಬಿ.ಎಸ್.ಕೆ 3ನೇ ಹಂತ, ಕತ್ತರಿಗುಪ್ಪೆ ಗಿರಿನಗರ 4ನೇ ಹಂತ, ಟಿಐ ಲೇಔಟ್, 100 ರಿಂಗ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

ಕೋರಮಂಗಲ ವಿಭಾಗದಲ್ಲಿನ 220/66/11ಕೆ.ವಿ. ನಿಮ್ಹಾನ್ಸ್ ಉಪಕೇಂದ್ರ ಮತ್ತು 66/11ಕೆ.ವಿ. ಜಯದೇವ ಉಪಕೇಂದ್ರ ಗಳಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 21.12.2024 (ಶನಿವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಐಬಿಮಮ್, ಅಸ್ಸೆಂಚರ್, ಐಬಿಎಮ್’ಡಿ’ ಬ್ಲಾಕ್, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್ಮೆಂಟ್, ಬಿ.ಜಿ.ರಸ್ತೆ, ಬಿ.ಟಿ.ಎಂ 1 ನೇ ಹಂತ, ವಕೀಲ್ ಸ್ಕೋಯರ್ ಬಿಲ್ಡಿಂಗ್, ಮಡಿವಾಳ ಮಾರುತಿ ನಗರ, ಭಿಸ್ಮಿಲ್ಲಾ ನಗರ, ಸೋಭಾ ಡೆವೆಲಪರ್ಸ, ಜೈಭೀಮ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

More articles

Latest article