ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ಇಸ್ರೊ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 23.12.2024 (ಸೋಮವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಇಸ್ರೊ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಕುಮಾರಸ್ವಾಮಿ ಲೇಔಟ್, ಯಲಚೇನಹಳ್ಳಿ ಇಲಿಯಾಸ್ ನಗರ, ಗಂಗಾಧರನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆಪಾಳ್ಯ, ಪ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರಿಮ್ ಲೆದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿ ನಗರ, ವಿಕ್ರಮ್ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, ಜೆ.ಹೆಚ್.ಬಿ.ಸಿ.ಎಸ್. ಲೇಔಟ್, ಬೇಂದ್ರೇನಗರ, ಈಶ್ವರನಗರ, ಮಿನಾಜ್ ನಗರ, ಕನಕ ಲೇಔಟ್, ಕನಕನಗರ, ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.