ನಾಳೆ ಈ ಭಾಗದಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ನಗರದ 66/11 ಕೆ.ವಿ. ಕೊಡ್ಯೆಸ್ ಗ್ಲಾಸ್ ಪ್ಯಾಕ್ಟರಿ ನ.14 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ಇಇ ಯೋಗೇಶ್ ತಿಳಿಸಿದ್ದಾರೆ.

ಕೋಣನಕುಂಟೆ, ತಲಗಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್‌, ಅವಲಹಳ್ಳಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

More articles

Latest article

Most read