ಬೆಂಗಳೂರಿನಲ್ಲಿ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Most read

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ  ತುರ್ತ ನಿರ್ವಹಣಾ  ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬಾಣಸವಾಡಿ ಸ್ಟೇಷನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.12.2024 (ಮಂಗಳವಾರ)  ರಂದು ಬೆಳಗ್ಗೆ 10:30 ರಿಂದ ಸಂಜೆ 5:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆರಶಿರ್ವಾದ್ ಕಾಲೋನಿ, ಜ್ಯೋತಿನಗರ, ಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ಗ್ರೋವ್, ದೇವಮತ ಶಾಳೆ, ಅಮರ್ಗೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ, ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣ ನಗರ, ಬಿಡಬ್ಲ್ಯೂ ಎಸ್.ಎಸ್.ಬಿ. ವಾಟರ್ ಟ್ಯಾಂಕ್, ಹೆಣ್ಣೂರು ಗ್ರಾಮ, ಚಳ್ಳಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್ ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಸಳನಗರ, ಬೃಂದಾವನ ಲೇ ಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ್ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್ ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಡಬಲ್ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್ ನಗರ, ಪಿ.ಎನ್.ಎಸ್.ಲೇ ಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್ ಕುಮಾರ್ ಪಾರ್ಕ್, ಸಂಗೊಳ್ಳಿರಾಯಣ್ಣ ರಸ್ತೆ, ನೆಹರುರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಟ್ಟಬಾಣಸವಾಡಿ, ರಾಮಮೂರ್ತಿನಗರ ಮುಖ್ಯ ರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲ್ ರೆಡ್ಡಿ ಲೇಔಡ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, .ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್ ಗಾರ್ಡನ್, .ಎಂ.ಗಾರ್ಡನ್, ದಿವ್ಯುನ್ನತಿ ಲೇಔಟ್, ಪ್ರಕೃತಿ ಟೌನ್ ಶಿಪ್, ಮಲ್ಲಪ್ಪ ಲೇಔಟ್, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್ ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಟ್ಯಾಂಕ್ ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್. ಪಾಳ್ಯ, ಮುನಿಲಕ್ಕಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನಿಕಲ್ಲಪ್ಪ ಗಾರ್ಡನ್, ಮುನೇಗೌಡರಸ್ತೆ, ಸತ್ಯಮೂರ್ತಿ ರಸ್ತೆ, ಜಿ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗಾಳ್ಪಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ, ಎ.ಡಿ.ಎಂ.ನಿ ಮಿಲಿಟರ್. ಬಜಾರ ಲೇಔಟ್, ಎನ್.ಪಿ.ಎಸ್. ಬೆಥಲ್ ಲೇಔಟ್, ಸಮೃದ್ಧಿ ಲೇಔಟ್, ಎಂಟರ್ ಬ್ಯಾಂಕ್, ಕಲ್ಕೆರೆ, ಜಯಂತಿನಗರ  ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

More articles

Latest article