ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ತಿರಸ್ಕರಿಸಿದ ಪ್ರಕಾಶ್‌ ರೈ

ಕರ್ನಾಟಕ ನಾಟಕ ಅಕಾಡೆಮಿ ನೀಡಿದ್ದ ವಾರ್ಷಿಕ ಪ್ರಶಸ್ತಿಯನ್ನು ನಟ ಪ್ರಕಾಶ್‌ ರಾಜ್‌ ತಿರಸ್ಕರಿದ್ದು, ನನ್ನ ಮನಃ ಸಾಕ್ಷಿ ಒಪ್ಪುತ್ತಿಲ್ಲ ಎಂದು ಕ್ಷಮಿಸಿ ಎಂದು ಕೇಳಿದ್ದಾರೆ.

ಈ ಬಗ್ಗೆ ಶುಕ್ರವಾರ ಟ್ವೀಟ್‌ ಮಾಡಿರುವ ನಟ ಪ್ರಕಾಶ್‌ ರಾಜ್‌, ” ನಾನು ಈಗಷ್ಟೆ ರಂಗಭೂಮಿಗೆ ಮರಳಿ ಬಂದ್ದಿದ್ದೇನೆ. ಮಾಡಬೇಕಾದ ಕೆಲಸ ಬೆಟ್ಟದಷ್ಟಿದೆ. ನನಗಿಂತಲೂ ಅರ್ಹರು ರಂಗಭೂಮಿಯಲ್ಲಿರುವುದರಿಂದ, ಈ ಪುರಸ್ಕಾರವನ್ನು ಸ್ವೀಕರಿಸಲು ನನ್ನ ಮನಃಸಾಕ್ಷಿ ಒಪ್ಪುತ್ತಿಲ್ಲ. ಕ್ಷಮಿಸಿ ಅಭಿನಂದಿಸಿದ ಸಹ್ರುದಯರಿಗೆ ಧನ್ಯವಾದಗಳು ” ಎಂದು ತಿಳಿಸಿದ್ದಾರೆ.

ಗುರುವಾರಷ್ಟೇ ಕರ್ನಾಟಕ ನಾಟಕ ಅಕಾಡೆಮಿಯಿಂದ ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದವರಿಗೆ ವಾರ್ಷಿಕ ಹಾಗೂ ಜೀವಮಾನ ಸಾಧನೆ ಗೌರವ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ನಟಿ ಉಮಾಶ್ರೀ, ನಾಟಕಕಾರರಾದ ಎಚ್‌.ಎಸ್‌.ಶಿವಪ್ರಕಾಶ್‌ ಮತ್ತು ಕೋಟಗಾನಹಳ್ಳಿ ರಾಮಯ್ಯ ಅವರು ಆಯ್ಕೆಯಾಗಿದ್ದಾರೆ.

More articles

Latest article

Most read