ಮೈಸೂರು : ನಗರದ ನಾರಾಯಣಶಾಸ್ತ್ರೀ ರಸ್ತೆಯಲ್ಲಿ ನೂತನಾವಗಿ ನಿರ್ಮಾಣವಾಗಿರುವ “ವಿವೇಕ ಸ್ಮಾರಕʼ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಮಾರಕದ ಒಳಗೆ ಗಿಡಕ್ಕೆ ನೀರೆರೆದರು.
ದಿಲ್ಲಿಯಿಂದ ಧಾನಮಂತ್ರಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಫ್ಟರ್ ಮೂಲಕ ಓವಲ್ ಗ್ರೌಂಡ್ಸ್ಗೆ ಬಂದಿಳಿದರು. ಬಳಿಕ ಕಾರಿನ ಮೂಲಕ ಐತಿಹಾಸಿಕ ‘ವಿವೇಕ ಸ್ಮಾರಕ’ವನ್ನು (ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ) ಲೋಕಾರ್ಪಣೆಗೊಳಿಸಿದರು. ಬಳಿಕ ವಿವೇಕಾನಂದರ ಫೋಟೊಗೆ ಪುಷ್ಪಾರ್ಚನೆ ಮಾಡಿದರು. ವಿವೇಕಾನಂದರ ಮ್ಯೂಸಿಯಂ ವೀಕ್ಷಿಸಿದರು. ವಿವೇಕ ಸ್ಮಾರಕ ಆವರಣದಲ್ಲಿ ಬಿಲ್ವಪತ್ರೆ ಸಸಿ ನೆಟ್ಟು ನೀರೆರೆದರು.
ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್ ನೀಡಿದರು. ಆಶ್ರಮದೊಳಗೆ ಕೆಲಕಾಲ ಧ್ಯಾನ ಮಾಡಿದ ಪ್ರಧಾನಿ ಮೋದಿ, ಬಳಿಕ ಅಲ್ಲಿನ ಸ್ವಾಮೀಜಿಗಳು ಮತ್ತು ಆಶ್ರಮದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು.
ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ