ವಯನಾಡ್ : 85 ಸಾವಿರ ಮತಗಳ ಮುನ್ನಡೆಯಲ್ಲಿ ಪ್ರಿಯಾಂಕ ಗಾಂಧಿ

ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ಅವರು 85 ಸಾವಿರ ಮತಗಳ ಮುನ್ನೆಡೆಯಲ್ಲಿದ್ದಾರೆ.

ಮೊದಲ ಬಾರಿ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಪ್ರಿಯಾಂಕ ಅವರು ಗೆಲುವಿನ ನಿರೀಕ್ಷೆಯನ್ನು ಮಾಡುತ್ತಿದ್ದಾರೆ.

ಕೇರಳದ ವಯನಾಡ್ನಲ್ಲಿ ಕಾಂಗ್ರೆಸ್ ಮತ್ತೆ ಖಾತೆಯನ್ನು ತೆರೆಯಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಗೆದ್ದಿದ್ದರು.
ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರವನ್ನು ಸಹ ಗೆದ್ದಿದ್ದ ರಾಹುಲ್ ಗಾಂಧಿ ರಾಯ್ ಬರೇಲಿ ಯನ್ನು ಉಳಿಸಿಕೊಂಡಿದ್ದರು. ತೆರವಾದ ಲೋಕಸಭಾಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು.

More articles

Latest article

Most read