ದ್ವಿತೀಯ ಪಿಯು ಲಿಖಿತ ಪರೀಕ್ಷೆ ಅವಧಿ ಕಡಿತ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯು ಲಿಖಿತ ಪರೀಕ್ಷೆ ಅವಧಿ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿದೆ. ಈ ಮೂಲಕ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವ ಸಮಯದ ಅವಧಿ ಕಡಿಮೆಯಾಗಲಿದೆ.

ಈ ಹಿಂದೆಯೂ 3 ಗಂಟೆ ಅವಧಿಯ ಪರೀಕ್ಷೆ ಇದ್ದಾಗಲೂ ಪ್ರಶ್ನೆಗಳನ್ನು ಓದಿಕೊಳ್ಳಲು 15 ನಿಮಿಷವನ್ನು ಹೆಚ್ಚುವರಿಯಾಗಿ ಕೊಡಲಾಗುತ್ತಿತ್ತು. ಆದರೆ ಪರೀಕ್ಷೆ ಅವಧಿ 2 ಗಂಟೆ 45 ನಿಮಿಷಕ್ಕೆ ಇಳಿಕೆಯಾಗಲಿದೆ.

ಪರೀಕ್ಷೆಯ ಆರಂಭದ 15 ನಿಮಿಷವನ್ನು ಪ್ರಶ್ನೆಗಳನ್ನು ಓದಿಕೊಳ್ಳಲು ಬಳಸಲು ಅವಕಾಶ ನೀಡಲಾಗುತ್ತದೆ. ಲಿಖಿತ ಬರವಣಿಗೆಗೆ ಮಾತ್ರ 2 ಗಂಟೆ 45 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಒಟ್ಟು ಪರೀಕ್ಷೆ 3 ಗಂಟೆಗೆ ನಿಗಧಿ ಮಾಡಿದ್ದು 15 ನಿಮಿಷವನ್ನು ಕಡಿತಗೊಳಿಸಿದೆ.

5 ಗಂಟೆ 15 ನಿಮಿಷ ಪರೀಕ್ಷೆ ಬರೆಯುವ ಅವಧಿಯಲ್ಲಿ 100 ಅಂಕ ಇತ್ತು ಆದರೆ ಈಗ 80 ಅಂಕಕ್ಕೆ ಪರೀಕ್ಷೆ ಬರೆಯುವಂತೆ ಮಾಡಲಾಗುತ್ತದೆ. ಅದರಿಂದ ಅವಧಿಯನ್ನು ಕಡಿತಗೊಳಿಸಿರುವುದಾಗಿ ಹೇಳಿದೆ.

More articles

Latest article

Most read