ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ಹೊಸದಿಲ್ಲಿ: ಲೋಕಸಭೆಯಲ್ಲಿ‌ ವಿರೋಧಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಲಾಗಿದೆ.

INDIA ಮೈತ್ರಿಕೂಟದ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ತೀರ್ಮಾನವನ್ನು ಅವಿರೋಧವಾಗಿ ತೆಗೆದುಕೊಳ್ಳಲಾಯಿತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಆಯ್ಕೆಯ ಕುರಿತು ಲೋಕಸಭೆ ಸಭಾಧ್ಯಕ್ಷರಿಗೆ ಅಧಿಕೃತವಾಗಿ ಪತ್ರ ಬರೆಯಲಾಗಿದೆ ಎಂದು ಅವರು ತಿಳಿಸಿದರು.

More articles

Latest article

Most read