ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ವಾಗತಿಸಿದ ಕ್ಷಣಗಳು ಹೀಗಿವೆ.