ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು; ರಾಜ್ಯದ ವಿವಿಧ ಭಾಗಗಳಲ್ಲಿ  ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು  ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ರಾಜ್ಯದ ಬುಧವಾರ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದರೆ, ಇನ್ನೂ ಕೆಲವು ಕಡೆ ಸಾಧಾರಣ ಮಳೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ  ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಈ ಎರಡು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮುಂದಿನ ನಾಲ್ಕು ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದ್ದು, ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಕಡಲತೀರ, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ನಾಡದೋಣಿಗಳು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ

ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ. ಹೀಗಾಗಿ, ಜೂ. 13 ಮತ್ತು 14 ರಂದು ಜಿಲ್ಲೆಯಾದ್ಯಂತ ಹಾವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ತಗ್ಗು ಪ್ರದೇಶ, ನದಿತೀರದ ಪ್ರದೇಶಕ್ಕೆ ತೆರಳದಂತೆ ಸೂಚನೆ ನೀಡಿದೆ.

ದೆ. ಮೈಸೂರು ಜಿಲ್ಲಾ ಕೇಂದ್ರದ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಹುಣಸೂರು ತಾಲ್ಲೂಕಿನ ಕಸಬಾ ಮತ್ತು ಬಿಳಿಕೆರೆ ಹೋಬಳಿ ವ್ಯಾಪ್ತಿಯಲ್ಲಿ ರಭಸದ ಮಳೆಯಾಗಿದ್ದು, ಕೆರೆ ಕಟ್ಟೆಗಳಿಗೆ ನೀರು ಹರಿದಿದೆ.

ಕಲಬುರಗಿ, ಬೀದರ್‌, ಕೊಪ್ಪಳ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ.

ಗಾಳಿಮಳೆ: 9 ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್

More articles

Latest article

Most read