ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಬೆಳಿಗ್ಗೆಯೇ ಜಿಟಿಜಿಟಿ ಮಳೆ ಆರಂಭವಾಗಿದೆ.

ನಿನ್ನೆ ರಾತ್ರೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಹಾಗಾಗ ಮಳೆ ಮೋಡವಿದ್ದರೂ ಜೋರು ಮಳೆಯಾಗುತ್ತಿಲ್ಲ. ಇದೇ ವಾತಾವರಣವು ಗುರುವಾರವೂ ಮುಂದುವರೆದಿದೆ. ಬೆಳಿಗ್ಗೆಯಿಂದಲೂ ಮೋಡ ಮುಚ್ಚಿದ್ದು, 8 ಗಂಟೆ ಬಳಿಕ ನಗರದ ವಿವಿಧ ಪ್ರದೇಶಗಳಲ್ಲಿ ಜಿಟಿ ಜಿಟಿ ಮಳೆ ಆರಂಭವಾಗಿದೆ.

ಮೆಜೆಸ್ಟಿಕ್‌, ಎಂಜಿ ರಸ್ತೆ, ಕಬ್ಬನ್‌ ಪಾರ್ಕ್‌, ಬಸವನಗುಡಿ, ಶ್ರೀನಗರ, ಮೈಸೂರು ರಸ್ತೆ, ಬನಶಂಕರಿ, ಜೆಪಿ ನಗರ, ಪುಟ್ಟೆನಹಳ್ಳಿ, ಹಲಸೂರು, ಆರ್‌ಟಿ ನಗರ, ಹೆಬ್ಬಾಳ, ವಿಮಾನ ನಿಲ್ದಾಣ ರಸ್ತೆ, ಯಶವಂತಪುರ, ಪೀಣ್ಯ, ತುಮಕೂರು ರಸ್ತೆ, ವಿಜಯನಗರ, ರಾಜಾಜಿನಗರ ಸುತ್ತಮುತ್ತ ಹನಿ ಮಳೆಯಾಗುತ್ತಿದೆ.

More articles

Latest article

Most read