ಮುಂದಿನ 7 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಗಾಳಿಯ ವೇಗ 40-50 kmph‌ಆಗುವ ಸಾಧ್ಯತೆ ಇದೆ ಹೇಳಿದೆ.

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ. ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಹೇಳಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.

More articles

Latest article

Most read