Friday, December 6, 2024

ರಾಮಮಂದಿರ ಉದ್ಘಾಟನೆಗೆ ಮಹಾರಾಷ್ಟ್ರ ಸರ್ಕಾರ ರಜೆ ಘೋಷಣೆ : 4 ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ

Most read

ರಾಮಮಂದಿರ ಉದ್ಘಾಟನೆಯ ಹಿನ್ನೆಯಲ್ಲಿ ಮಹಾರಾಷ್ಟ್ರ ಸರ್ಕಾರ ರಜೆ ಘೋಷಿಸಿರುವುದನ್ನು ವಿರೋಧಿಸಿ 4 ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟಿನ ಮೊರೆ ಹೋಗಿದ್ದಾರೆ.

2024ರ ಜನವರಿ 22ರಂದು ಆಯ್ಯೋದ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರ ಕಾರ್ಯಕ್ರಮದ ನಿಮಿತ್ತ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ರಜೆಯನ್ನು ಘೋಷಿಸಿದೆ. ಇದನ್ನು ಪ್ರಶ್ನಿಸಿ ಎಂಎನ್ಎಲ್ಯು, ಮುಂಬೈ, ಜಿಎಲ್ಸಿ ಮತ್ತು ನಿರ್ಮಾ ಕಾನೂನು ಶಾಲೆಯ 4 ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್ನಲ್ಲಿ ಮೊಕ್ಕದ್ದಮೆ ಹೂಡಿದ್ದಾರೆ.

More articles

Latest article