ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನ ವಿಚಾರಣೆ

ತೀರ್ಥಹಳ್ಳಿ: ಕುತೂಹಲಕಾರಿ ವಿದ್ಯಮಾನವೊಂದರಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿದೆ.

ಬಿಜೆಪಿ ನಗರ ಘಟಕದ ಮುಖಂಡನ ವಿಚಾರಣೆ ನಡೆದಿದ್ದು, ಈತ ಸ್ಫೋಟ ಪ್ರಕರಣದಲ್ಲಿ ಶಂಕಿತರಾಗಿರುವ ವ್ಯಕ್ತಿಗಳ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗಿದೆ.

ಈ ಹಿಂದೆ, ಮೊಬೈಲ್‌ ಅಂಗಡಿಯಲ್ಲಿ ಕೆಲಸ ಮಾಡುವ ಇಬ್ಬರು ಯುವಕರಿಗೆ ಸಂಬಂಧಿಸಿದ ಅಂಗಡಿ, ಮನೆಗಳ ಮೇಲೆ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿದ್ದರು.

More articles

Latest article

Most read