ಅತ್ಯಾಚಾರ ಆರೋಪ : ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಹಾಗೂ ಅತ್ಯಾಚಾರ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ನಾಯ್ಡುಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಮುನಿರತ್ನ ನಾಯ್ಡು ಎ1 ಆರೋಪಿಯಾಗಿದ್ದಾನೆ. ಒಮ್ಮೆ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಜೈಲು ಸೇರಿದ್ದಾನೆ. ಇದೀಗ ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗಾಗಿ ಮುನಿರತ್ನ ಕಾಯುತ್ತಿದ್ದವನಿಗೆ ಜಾಮೀನು ದೊರಕಿದೆ.

ಈ ಅರ್ಜಿ ವಿಚಾರಣೆಯೂ ಇಂದು 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದುದ್ದು, ಇಂದು ಮುನಿರತ್ನಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

More articles

Latest article

Most read