RCB vs CSK: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಆರ್‌ಸಿಬಿ

RCB ಮತ್ತು CSK ನಡುವೆ ಬೆಂಗಳೂರಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ 17ನೇ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಟಾಸ್​ ಗೆದ್ದ ಫಾಫ್ ಡು ಪ್ಲೆಸಿಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಚಿದಂಬರಂ ಕ್ರೀಡಾಂಗಣವು ಸಮತೋಲಿತ ಪಿಚ್‌ಗೆ ಹೆಸರುವಾಸಿಯಾಗಿದೆ. ಇದು ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳಿಗಿಬ್ಬರಿಗೂ ಸಹಕಾರಿಯಾಗಿದೆ. ಈ ವಿಕೆಟ್ ಸಾಮಾನ್ಯವಾಗಿ ಶುಷ್ಕವಾಗಿದ್ದು ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದೆ. ಪಂದ್ಯವು ಮುಂದುವರೆದಂತೆ, ಪಿಚ್ ಸ್ವಲ್ಪ ನಿಧಾನವಾಗುತ್ತದೆ. ಹೀಗಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಮಾಡುವ ತಂಡಕ್ಕೆ ರನ್ ಕಲೆಹಾಕಲು ಕೊಂಚ ಕಷ್ಟಕರವಾಗಿಸುತ್ತದೆ. ಅದಕ್ಕಾಗಿಯೇ ಹೆಚ್ಚಿನ ತಂಡಗಳು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುತ್ತವೆ.

More articles

Latest article

Most read