ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ: ಸಿದ್ದರಾಮಯ್ಯ ವಿರುದ್ಧ ಮತ್ತೆ ಅವಹೇಳನಕಾರಿ ಹೇಳಿಕೆ ನೀಡಿದ ಅನಂತ್ ಕುಮಾರ್

ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಇನ್ನು ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ (Siddaramaiah) ವಿರುದ್ದ ಮತ್ತೊಮ್ಮೆ ಅನಂತ್ ಕುಮಾರ್ ಹೆಗಡೆ  (Ananth Kumar Hegdeನಾಲಿಗೆ ಹರಿಬಿಟ್ಟಿದ್ದಾರೆ.

ಖಾನಾಪುರ ಪಟ್ಟಣದಲ್ಲಿ ಮಾತನಾಡಿದ ಅವರು, ರಾಮ ಮಂದಿರ ಸರ್ಕಾರ ಕಟ್ಟಿಲ್ಲ, ಹಿಂದೂಗಳು ಕಟ್ಟಿದ್ದಾರೆ. ನಾವು ಹಿಂದೂಗಳು ಎಂದು ಮರೆತು ಹೋಗಿತ್ತು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದ್ರೇ ಅವರ ಜಾತಿ ಹೆಸರು ಹೇಳ್ತಾರೆ. ನಂತರ ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯಾತೀತ ಅಂತಾ ಹೇಳ್ತಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಬಗ್ಗೆ ಮತ್ತೊಮ್ಮೆ ಅನಂತ್ ಕುಮಾರ್ ಹೆಗಡೆ  ಅವಹೆಳಕಾರಿ ಹೇಳಿಕೆ ನೀಡಿದ್ದಾರೆ.

ಐನೂರು ವರ್ಷದ ಪಾಪವನ್ನ ಇಂದು ತೊಳೆದುಕೊಂಡು ರಾಮ ಮಂದಿರ ಕಟ್ಟುತ್ತಿದ್ದೇವೆ‌. ಇನ್ನೂ ಕಾಶಿ ಇದೆ, ಮಥುರಾ ಇದೆ ಹಳ್ಳಿ ಹಳ್ಳಿಗಳಲ್ಲಿ ಅಪಮಾನ ಆದ ತುಂಬಾ ದೇವಸ್ಥಾನ ಇವೆ. ಹಳ್ಳಿ ಹಳ್ಳಿಯಲ್ಲಿ ಆಗಿರುವ ಅಪಮಾನ ಸೇಡು ತೀರಿಸಿಕೊಳ್ಳಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

More articles

Latest article

Most read