ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ: ಸಿದ್ದರಾಮಯ್ಯ ವಿರುದ್ಧ ಮತ್ತೆ ಅವಹೇಳನಕಾರಿ ಹೇಳಿಕೆ ನೀಡಿದ ಅನಂತ್ ಕುಮಾರ್

ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಇನ್ನು ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ (Siddaramaiah) ವಿರುದ್ದ ಮತ್ತೊಮ್ಮೆ ಅನಂತ್ ಕುಮಾರ್ ಹೆಗಡೆ  (Ananth Kumar Hegdeನಾಲಿಗೆ ಹರಿಬಿಟ್ಟಿದ್ದಾರೆ. ಖಾನಾಪುರ ಪಟ್ಟಣದಲ್ಲಿ ಮಾತನಾಡಿದ ಅವರು, ರಾಮ ಮಂದಿರ ಸರ್ಕಾರ ಕಟ್ಟಿಲ್ಲ, ಹಿಂದೂಗಳು ಕಟ್ಟಿದ್ದಾರೆ. ನಾವು ಹಿಂದೂಗಳು ಎಂದು ಮರೆತು ಹೋಗಿತ್ತು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದ್ರೇ ಅವರ ಜಾತಿ ಹೆಸರು ಹೇಳ್ತಾರೆ. ನಂತರ ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. … Continue reading ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ: ಸಿದ್ದರಾಮಯ್ಯ ವಿರುದ್ಧ ಮತ್ತೆ ಅವಹೇಳನಕಾರಿ ಹೇಳಿಕೆ ನೀಡಿದ ಅನಂತ್ ಕುಮಾರ್